ಎಸ್ಸೆಸ್ಸೆಲ್ಸಿ ಪರೀಕ್ಷೆ ಮೇ 26ರಿಂದ

Published on

ಹೊಸಪೇಟೆ : ಜಿಲ್ಲೆಯಲ್ಲಿ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ 2ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮೇ 26 ರಿಂದ ಜೂ.02 ರವರೆಗೆ ಸುಗಮವಾಗಿ ನಡೆಯಲು ಎಲ್ಲಾ ರೀತಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

ಅಧಿಕಾರಿಗಳು ಪರೀಕ್ಷಾ ವೇಳಾ ಪಟ್ಟಿಯಂತೆ ನಿಯೋಜಿಸಿದ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳು ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net