ನಾಳೆ ಆತ್ಮಹತ್ಯೆ ತಡೆಗಟ್ಟುವ ದಿನ

Published on

ಹೊಸಪೇಟೆ: ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೆ.11 ರಂದು ಬೆಳಿಗ್ಗೆ 9.30ಕ್ಕೆ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಲಿದೆ.

ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮಾನ ಎ.ನಂದಗಡಿ ಕಾರ್ಯಕ್ರಮ ಉದ್ಘಾಟಿಸುವರು. ಡಿಎಚ್‌ಒ ಡಾ.ಶಂಕರ್ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net