ಹೊಸಪೇಟೆ: ನಗರದ ತಹಸೀಲ್ ಕಚೇರಿಯಲ್ಲೂ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ಧೂರ ಶಾಸ್ತ್ರೀ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವು ಬುಧವಾರ ಆಚರಿಸಲಾಯಿತು..ತಹಸೀಲ್ದಾರ್ ಶೃತಿ ಎಂ.ಮಳ್ಳನಗೌಡ್ರ ಮಹಾನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಗ್ರೇಡ್-2 ತಹಸೀಲ್ದಾರ್ ವೆಂಕಟೇಶ ಆಶ್ರೀತ್, ಶಿರಸ್ತೆದಾರ್ ಶ್ರೀಧರ್ ಇತರರಿದ್ದರು.