ದೇಗುಲಗಳಿಗೆ ವಿದ್ಯುತ್ ದೀಪಾಲಂಕಾರ

Published on

ಹೊಸಪೇಟೆ: 76 ನೇ ಗಣರಾಜ್ಯೋತ್ಸವ ದಿನಚಾರಣೆ ನಿಮಿತ್ತ ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯಿಂದ, ಆಡಳಿತಾಧಿಕಾರಿ ಮತ್ತು ಕಾರ್ಯನಿರ್ವಾಹಣ ಅಧಿಕಾರಿಗಳು ಹಾಗೂ ಆಡಳಿತ ಮುಖ್ಯಸ್ಥರಿಗೆ ತಮ್ಮ ವ್ಯಾಪ್ತಿಯಲ್ಲಿನ ದೇಗುಲಗಳಿಗೆ ಜ.25 ಮತ್ತು ಜ.26 ರಂದು ವಿದ್ಯುತ್ ದೀಪಾಲಂಕಾರ, ಹಾಗೂ ಜ.26 ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆ ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ಸಹಾಯಕ ನಿರ್ದೇಶಕ ಎಚ್.ಗಂಗಾಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net