ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Published on

ಹೊಸಪೇಟೆ: ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ರಾಷ್ಟೀಯ ನಗರ ಆರೋಗ್ಯ ಅಭಿಯಾನ ಯೋಜನೆಗಳಡಿ ಆರೋಗ್ಯ ಇಲಾಖೆಯಿಂದ ಆಹ್ವಾನಿಸಿದ್ದ ಜಿಲ್ಲೆಯ ಆಪ್ತ ಸಮಾಲೋಚಕರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.

ಆಕ್ಷೇಪಣೆಗಳನ್ನು ಡಿ.13ರ ಸಂಜೆ 5.30ರೊಳಗಾಗಿ ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net