ಹೊಸಪೇಟೆ: 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಮತ್ತು ಇತರೆ ದುರಸ್ತಿ ಕಾರ್ಯ ಹಿನ್ನೆಲೆಯಲ್ಲಿ ಸೆ.26ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬಾರಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಬಸವೇಶ್ವರ ಬಡಾವಣೆ, ಜಬ್ಬಲ್ ಸರ್ಕಲ್, ಶಾನಬಾಗ ಸರ್ಕಲ್, ರಾಜೀವ್ ನಗರ, ರೈಲ್ವೆ ಸ್ಟೇಷನ್, ಅಮರಾವತಿ, ಚಿತ್ತವಾಡಗಿ, ಶುಗರ್ ಫ್ಯಾಕ್ರಿ, ಹಂಪಿ ರೋಡ್, ಗಣೇಶಗುಡಿ, ಬಸವನದುರ್ಗ, ನಾಗೇನಹಳ್ಳಿ ಹಾಗೂ ನರಸಾಪುರ ಬಾಗದ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ತಿಳಿಸಿದೆ.