ತರಬೇತಿಗೆ ಅರ್ಜಿ ಆಹ್ವಾನ

Published on

ಹೊಸಪೇಟೆ: ಪ್ರವಾಸೋದ್ಯಮ ಇಲಾಖೆಯಿಂದ ಈ ಸಾಲಿನ ಎಸ್.ಸಿ.ಎಸ್.ಪಿ, ಹಾಗೂ ಟಿ.ಎಸ್.ಪಿ ಯೋಜನೆಅಡಿಯಲ್ಲಿ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ ಪ್ರವಾಸೊದ್ಯಮ ಹಾಗೂ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ಎಸ್.ತಳಕೇರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಕಮಲಾಪುರದ ಲೋಟಸ್ ಮಹಲ್ ಬಳಿಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08394-295640 ಸಂಪರ್ಕಿಸ ಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net