ತರಬೇತಿಗೆ ಅರ್ಜಿ ಆಹ್ವಾನ

Published on

ಹೊಸಪೇಟೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ವಿಜಯನಗರ ಇವರು ಸ್ವಯಂ ಉದ್ಯೋಗ ಪ್ರಾರಂಭಿಸುವ ಪರಿಶಿಷ್ಟ ಪಂಗಡದವರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮುಲ ದಾಖಲೆಗಳೊಂದಿಗೆ ಅ.16ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 6362681190, ಈ ನಂಬರಿಗೆ ಸಂಪರ್ಕಿಸಬಹುದು ಎಂದು ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net