ನಿರುದ್ಯೋಗಿಗಳಿಗೆ ತರಬೇತಿ

Published on

ಹೊಸಪೇಟೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗ ಯುವಕ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಅರ್ಜಿ ಆಹ್ವಾನಿಸಲಾಗಿದೆ.

ಜು.26ರೊಳಗಾಗಿ ಕರೆ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 6362681190, 9986332736 ಈ ನಂಬರಿಗೆ ಸಂಪರ್ಕಿಸಬಹುದು ಎಂದು ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net