ಹೊಸಪೇಟೆ: ಶಿಶು ಅಭಿವೃದ್ಧಿ ಯೋಜನೆಯಡಿ ಹೂವಿನಹಡಗಲಿ ವ್ಯಾಪ್ತಿಯಲ್ಲಿ ಖಾಲಿ ಇರುವ 01 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅ.06 ಕೊನೆಯ ದಿನವಾಗಿದ್ದು, hಣಣಠಿs://ಞಚಿಡಿಟಿemಚಿಞಚಿoಟಿe.ಞಚಿಡಿ.ಟಿiಛಿ.iಟಿ/ಚಿbಛಿಜ/ ಮೂಲಕ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹೂವಿನಹಡಗಲಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.