ನಾಳೆ ವಿಶ್ವ ಜನಸಂಖ್ಯಾ ದಿನಾಚರಣೆ

Published on

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜು.26 ರ ಬೆಳಿಗ್ಗೆ 10 ಗಂಟೆಗೆ ತಾಲೂಕು ಪಂಚಾಯತ್ ವಿದ್ಯಾರಣ್ಯ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಲಿದೆ.

ಜಿಲ್ಲೆ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಶಾಸಕ ಎಚ್.ಆರ್.ಗವಿಯಪ್ಪ ಇತರರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net