ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ

Published on

ಹೊಸಪೇಟೆ : ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿಯ ಆನಂದದೇವನಹಳ್ಳಿ ಗ್ರಾಮದಲ್ಲಿ ಖಾಲಿಯಿರುವ ಗ್ರಾಮ ಸಹಾಯಕನ ಹುದ್ದೆಗೆ ಅರ್ಹ ಅಭ್ಯಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ತಹಸೀಲ್ದಾರ ಆರ್.ಕವಿತಾ ತಿಳಿಸಿದ್ದಾರೆ.

ಜ.31 ರವೆರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನಿಗಧಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ತಹಸೀಲ್ದಾರ್ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net