ವಿಶ್ವ ಹಿರಿಯ ನಾಗರಿಕರ ದಿನಾಚರಣೆ

Published on

ಹೊಸಪೇಟೆ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅ.01 ರಂದು ಹೊಸಪೇಟೆ ನಗರಸಭೆ ಹತ್ತಿರದ ಚರ್ಚ್ ಭವನದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಎಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net