ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಸಾವು

Crime Logo
Published on

ಹಾವೇರಿ: ಹೋಟೆಲ್​ನಲ್ಲಿ ಸಪ್ಲೆಯರ್​ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೋಟೆಲ್​ವೊಂದರಲ್ಲಿ ಬುಧವಾರ ರಾತ್ರಿ ನಡೆದಿದೆ.

ತಾಲೂಕಿನ ಅಗಡಿ ಗ್ರಾಮದ ಮಂಜಪ್ಪ ಫಕ್ಕೀರಪ್ಪ ರಾಮಾಪುರ (42) ಮೃತ ವ್ಯಕ್ತಿ.

ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net