

ತಾಳಿಕೋಟೆ: ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯಲ್ಲಿ ಯೋಗ ದಿನ ಆಚರಿಸಲಾಯಿತು. ಸಂಸ್ಥೆಯ ಅಧ್ಯ ಎಚ್.ಎಸ್.ಪಾಟೀಲ, ದೈಹಿಕ ಶಿಣ ಮಹಾವಿದ್ಯಾಲಯದ ಪ್ರಾಚಾರ್ಯ ಶಿವಕುಮಾರ ನಾಯಕ, ಪ್ರೌಢಶಾಲೆ ದೈಹಿಕ ಶಿಣಶಿಕ ಎಂ.ಎಸ್.ರಾಯಗೊಂಡ, ಪಾಲ್ಗೊಂಡು ಯೋಗ ಮಾಡಿ ರೋಗದಿಮದ ಮುಕ್ತರಾಗಿರಿ ಎಂದು ಹೇಳಿದರು.
ಸಂಸ್ಥೆ ಕಾರ್ಯದರ್ಶಿ ಸಚಿನ.ಎಚ್.ಪಾಟೀಲ, ಆಡಳಿತಾಧಿಕಾರಿ ಕಿರಣ ಪಾಟೀಲ, ರವಿ.ಬಿ.ಪಾಟೀಲ, ಬಿಪಿಇಡಿ ಕಾಲೇಜಿನ ಉಪನ್ಯಾಸಕರಾದ ಶರಣು ಬಿರಾದಾರ, ಸಾಬಣ್ಣ ಮೇಟಿ, ಸಿದ್ದು ಮಠ, ಪಿಯು ಕಾಲೇಜಿನ ಉಪನ್ಯಾಸಕ ಎಸ್.ಬಿ.ಮಂಗ್ಯಾಳ, ಪ್ರೌಢಶಾಲೆಯ ಮುಖ್ಯಸ್ಥ ಅಶೋಕ ಕಟ್ಟಿ, ಪ್ರಾಥಮಿಕ ಶಾಲೆಯ ಮುಖ್ಯ ಗುರು ಜೆ.ಎಂ.ಕೊಣ್ಣೂರ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.