ಹುಬ್ಬಳ್ಳಿ-ಪ್ರಯಾಗರಾಜ್ ವಿಶೇಷ ರೈಲು

New Train
Published on

ಹುಬ್ಬಳ್ಳಿ : ಪ್ರಯಾಣಿಕರ ದಟ್ಟಣೆ ನಿವಾರಣೆಗಾಗಿ ನೈಋತ್ಯ ರೈಲ್ವೆ ವಲಯವು ಹುಬ್ಬಳ್ಳಿ-ಪ್ರಯಾಗರಾಜ್ ಮಧ್ಯೆ ವಿಶೇಷ ಒನ್ ವೇ ಎಕ್ಸ್​ಪ್ರೆಸ್ ರೈಲು ಸಂಚಾರ ಪ್ರಾರಂಭಿಸಿದೆ.

ಡಿ. 26ರಂದು ಬೆಳಗ್ಗೆ 11 ಗಂಟೆಗೆ ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಹೊರಡುವ ರೈಲು, 28ರಂದು ಬೆಳಗಿನಜಾವ 3 ಗಂಟೆಗೆ ಪ್ರಯಾಗರಾಜ್ ತಲುಪಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net