ಹುಬ್ಬಳ್ಳಿ-ಯಶವಂತಪುರ ವಿಶೇಷ ರೖಲು ಸೇವೆ

New Train
Published on

ಹುಬ್ಬಳ್ಳಿ : ದೀಪಾವಳಿಯ ನಂತರದ ಅವಧಿಯಲ್ಲಿ ಮತ್ತು ಮುಂಬರುವ ದೀರ್ಘ ವಾರಾಂತ್ಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಣೆಗೆ ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​ಪ್ರೆಸ್ ರೈಲು ಸಂಚಾರ ಪ್ರಾರಂಭಿಸಿದೆ.

ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣದಿಂದ ನ. 3ರಂದು ರಾತ್ರಿ 8 ಗಂಟೆಗೆ ಹೊರಡುವ ರೈಲು, ಮಾರನೇ ದಿನ ಬೆಳಗಿನಜಾವ 3.30ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ನ. 4ರಂದು ಬೆಳಗಿನಜಾವ 4.45ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲು, ಅದೇ ದಿನ ಮಧ್ಯಾಹ್ನ 12.50ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣ ತಲುಪಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net