ಹುಲ್ಲೂರು ಪಿಯು ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

SPORTS
Published on

ರೋಣ: ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ವೆಂಕನಗೌಡ ಹನಮಂತಗೌಡ ಕೆಂಚನಗೌಡ್ರ ಸರ್ಕಾರಿ ಪಿಯು ಕಾಲೇಜಿನ ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net