ಬೆಳಗಾವಿ ಪ್ರತಿಷ್ಠಿತ ಉದ್ಯಮಿ ಮನೆ,‌ಕಚೇರಿ ಮೇಲೆ ಐಟಿ ದಾಳಿ

it-raid.jpg
Published on

ಬೆಳಗಾವಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ, ಉದ್ಯಮಿಯೊಬ್ಬರ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮಂಗಳವಾರ ಬೆಳಗ್ಗೆ 4 ಗಂಟೆಗೆ ಬೆಳಗಾವಿ, ಧಾರವಾಡ, ಬೆಂಗಳೂರು ಸೇರಿ ವಿವಿಧ ಕಡೆ ಮನೆ, ಕಚೇರಿಗಳ ಅಧಿಕಾರಿಗಳ ತಂಡವು ಮೇಲೆ ದಾಳಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net