ಅಕ್ರಮ ಕರು ಸಾಗಾಟ, ಮೂವರ ಬಂಧನ

Barke Police Station
Published on

ಮಂಗಳೂರು: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ದನಗಳನ್ನು ಬಜರಂಗದಳದ ಕಾರ್ಯಕರ್ತರು ಭಾನುವಾರ ಬೆಳಗ್ಗೆ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಕ್ರಮ ದನ ಸಾಗಾಟ ದಲ್ಲಿ ತೊಡಗಿದ್ದ ಮೂವರು ಯುವಕರನ್ನು ಬರ್ಕೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಹಿಂದೂ ಸಂಘಟನೆಗಳ ಕಾರ್ಯಕರ್ತರು ನೀಡಿದ ಮಾಹಿತಿಯನ್ನು ಆಧರಿಸಿ ಇರುವ ಹಾಗೂ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net