ಐಮಂಗಲ: ಹೋಬಳಿಯ ಸೂರಗೊಂಡನಹಳ್ಳಿ ಗ್ರಾಮದಲ್ಲಿ ತವಂದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಭಾನುವಾರ ಭೂಮಿ ಪೂಜೆ ನೆರವೇರಿಸಿದರು..ಬಿಜೆಪಿ ಮುಖಂಡ ಡಿ.ಟಿ.ಶ್ರೀನಿವಾಸ್, ಜಿಪಂ ಸದಸ್ಯೆ ಟಿ.ಆರ್.ರಾಜೇಶ್ವರಿ, ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಗಂಗಾಧರ್, ಎಇಇ ಶ್ರೀನಿವಾಸ್ ಇನ್ನಿತರರಿದ್ದರು.