ಐಮಂಗಲ:ಹೋಬಳಿ ಸೂರಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಕ್ರಿಮಿನಾಶಕ ಸಿಂಪಡಣೆ ಕಾರ್ಯಕ್ಕೆ ಮಾಜಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು..ತಾಪಂ ಮಾಜಿ ಅಧ್ಯಕ್ಷ ಚಂದ್ರಪ್ಪ, ಕಲ್ಲಹಟ್ಟಿ ಆರ್.ಹರೀಶ್, ಗಿಡ್ಡೋಬನಹಳ್ಳಿ ಅಶೋಕ್, ಖಾದಿ ರಮೇಶ್ ಇದ್ದರು.