ಆಹಾರ ವಿತರಣೆ ಕಾರ್ಯ ಪ್ರಶಂಸನೀಯ

AML POOJE 06
Published on

ಐಮಂಗಲ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕೀಡಾಗಿರುವ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸುತ್ತಿರುವುದು ಪ್ರಶಂಸನೀಯ ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.

ಗ್ರಾಮದ ಪೊಲೀಸ್ ತರಬೇತಿ ಶಾಲೆಯಲ್ಲಿ ಶನಿವಾರ ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಆಹಾರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಪಂ ಸದಸ್ಯೆ ಟಿ.ಆರ್.ರಾಜೇಶ್ವರಿ, ಗ್ರಾಪಂ ಅಧ್ಯಕ್ಷ ಎಚ್.ಸುರೇಂದ್ರಕುಮಾರ್, ಪಿಡಿಒ ಚಿಕ್ಕಣ್ಣ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿನುತಾ, ತಾಲೂಕು ಕಾರ್ಮಿಕ ನಿರೀಕ್ಷಕ ರಾಜಣ್ಣ, ಕಾರ್ಮಿಕ ಯೋಜನಾಧಿಕಾರಿ ಸತೀಶ್, ಓಂಕಾರಮೂರ್ತಿ, ಗಿರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net