ಮಕ್ಕಳ ಸಹಾಯವಾಣಿ 1098 ಅಳವಡಿಕೆ ಕಡ್ಡಾಯ

WhatsApp Image 2025-09-23 at 11.39.21 AM
Published on

ಧಾರವಾಡ: ಸಂಕಷ್ಟದಲ್ಲಿ ಇರುವ ಮಕ್ಕಳು, ಬಾಲಕಾರ್ಮಿಕರ ರಕ್ಷಣೆ ಮತ್ತು ಬಾಲ್ಯ ವಿವಾಹ ತಡೆಗೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳ ಮೇಲೆ ಶಾಶ್ವತ ಫಲಕದಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net