ಅಪಘಾತದಲ್ಲಿ ಬೈಕ್​ ಸವಾರ ಸಾವು

Bike Accident_2
Published on

ಮಾಂಜರಿ: ಕೆಎಸ್​ಆರ್​ಟಿಸಿ ಬಸ್​ ಹಾಗೂ ಬೈಕ್​ ಮಧ್ಯೆ ಡಿಕ್ಕಿಯಾಗಿ ಬೆಕ್​ ಸವಾರ ಸ್ಥಳದಲ್ಲೇ ಮೃತಪಟ್ಟ ಟನೆ ಚಿಕ್ಕೋಡಿ ತಾಲೂಕಿನ ಅಂಕಲಿ&ಮಾಂಜರಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಕಾಡಾಪುರ ಗ್ರಾಮದ ಸದಾನಂದ ಮುಂಗಲೆ (45) ಮೃತ. ಟನಾ ಸ್ಥಳಕ್ಕೆ ಅಂಕಲಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಂಕಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net