

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಜಕ್ಕರೂ ವೈಮಾನಿಕ ತರಬೇತಿ ಶಾಲೆಯನ್ನು ನವೀಕರಣಗೊಳಿಸಲಾಗಿದ್ದು, ಇಂದು ಅದರ ವಿಧ್ಯುಕ್ತ ಉದ್ಘಾಟನೆ ನೆರವೇರುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ ಸೇರಿದಂತೆ ಹಲವರ ಸಮ್ಮುಖದಲ್ಲಿ ಈ ವೈಮಾನಿಕ ತರಬೇತಿ ಶಾಲೆಯ ಜೊತೆಗೆ ಹೆಲಿಟೂರಿಸಂ ಮತ್ತಿತರ ಸಂಬಂಧಿತ ಸೇವೆ/ಕಾರ್ಯಗಳಿಗೂ ಚಾಲನೆ ನೀಡಲಾಗುತ್ತಿದೆ.
ಇದೀಗ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಲೈವ್ ವೀಕ್ಷಿಸಲು ಈ ಲಿಂಕ್ ಕ್ಲಿಕ್ಕಿಸಿ... : https://fb.watch/aIXbrYf695/