

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ 2024- 25ನೇ ಸಾಲಿನ ಶಾಲಾ ಸಂಸತ್ತಿನ ಉದ್ಘಾಟನೆ ಜೆಎಸ್‌ಎಸ್ ಸನ್ನಿಽ ಕಲಾ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆಯಿತು.
ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಜಿಲ್ಲಾ ನ್ಯಾಯಾಽÃಶ ಎಸ್.ಎಚ್ ಮಿಟ್ಟಲಕೋಡ ಪದಾಽಕಾರಿಗಳಿಗೆ ಪ್ರತಿಜ್ಞಾವಿಽ ಬೋಽಸಿದರು.
ಪ್ರಾಚಾರ್ಯೆ ರೇಣು ವಿ. ಪಾಟೀಲ, ಸಹ ಸಂಯೋಜಕರಾದ ನಿರ್ಮಲಾ ಪಾಟೀಲ, ಕಮಲಾಕ್ಷಿ ಸಣ್ಣಕ್ಕಿ ಮತ್ತು ಸಾವಿತ್ರಿ ಗತಾಡೆ ವೇದಿಕೆಯಲ್ಲಿದ್ದರು. ವಿದ್ಯಾರ್ಥಿನಿ ಅಪೇಕ್ಷಾ ಮತ್ತು ಪರಿಣಿತಾ ಪರಿಚಯಿಸಿದರು. ಶಿಕ್ಷಕಿ ರಾಜೇಶ್ವರಿ ವಂದಿಸಿದರು.