ಜಿಲ್ಲಾ ಪಂಚಾಯಿತಿ ನವೀಕೃತ ಸಭಾಭವನ ಉದ್ಘಾಟನೆ

Renovation
Published on

ಧಾರವಾಡ: ಜಿಲ್ಲಾ ಪಂಚಾಯಿತಿಯ ನವೀಕರಿಸಿದ ಸಭಾಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಂಗಳವಾರ ಉದ್ಘಾಟಿಸಿದರು.

ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಪಂ ಸಿಇಒ ಸ್ವರೂಪ ಟಿ.ಕೆ., ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net