ಗೌರವಧನ ಹೆಚ್ಚಳ ಸ್ವಾಗತ

c21cba37-4744-483e-884e-582fc91cc2e3=-03
Published on

ಚಿತ್ರದುರ್ಗ: ರಾಜ್ಯದ ಎಲ್ಲಾ ಗ್ರಾಪಂಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ರಮವನ್ನು ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಪರವಾಗಿ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಸ್ವಾಗತಿಸಿದ್ದಾರೆ.

ಅನೇಕ ವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net