ನವನಗರ ರೋಟರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Rotary
Published on

ಹುಬ್ಬಳ್ಳಿ: ಇಲ್ಲಿಯ ನವನಗರದಲ್ಲಿ ರೋಟರಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಅತಿಥಿಯಾಗಿದ್ದ ನವನಗರ ರೋಟರಿ ಕ್ಲಬ್ ಅಧ್ಯಕ್ಷೆ ಶಿಲ್ಪಾ ಲಗಳಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನವನಗರ ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಿ.ಎಸ್. ಪಾಟೀಲ, ಕಾರ್ಯದರ್ಶಿ ಆರ್.ಎಚ್. ರಿತ್ತಿ, ಪ್ರಾಚಾರ್ಯ ಡಾ. ವಿಜಯಶ್ರೀ ಕಲಬುರ್ಗಿ, ಸುರಗೊಂಡ, ಇತರರು ಉಪಸ್ಥಿತರಿದ್ದರು.

ಪ್ರಸ್ತುತ ವರ್ಷದಿಂದ ಸ್ಕೌಟ್ಸ್ ಹಾಗೂ ಗೈಡ್ಸ್ ವಿಭಾಗ ಆರಂಭಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net