ಅತಿಕಾರಿಬೆಟ್ಟು ಗ್ರಾಪಂಯಲ್ಲಿ ಆಚರಣೆ

New Project (39)
Published on

ಮೂಲ್ಕಿ: ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಪಂಚಾಯಿತಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷೆ ಶಶಿಕಲಾ ಹೇಳಿದರು.

ಅತಿಕಾರಿಬೆಟ್ಟು ಗ್ರಾಪಂಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಅಭಿವೃದ್ಧಿ ಅಧಿಕಾರಿ ಶೈಲಜಾ, ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಅಂಗನವಾಡಿ ಸದಸ್ಯರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net