ಸ್ವಾತಂತ್ರೋತ್ಸವದ ದಿನಾಚರಣೆ

Screenshot_2024-08-16-10-58-13-68.jpg
Published on

ಬೆಳಗಾವಿ: ಜಿಲ್ಲಾಡಳಿತದಿಂದ ಆಯೋಜಿಸಿದ್ದ 78 ನೇ ಸ್ವಾತಂತ್ರೋತ್ಸವದ ದಿನಾಚರಣೆ, ಸಂಗೊಳ್ಳಿ ರಾಯಣ್ಣನವರ ಜನ್ಮ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೀಲಾವತಿ ಹಿರೇಮಠ, ಅಶೋಕ್ ಸದಲಗೆ, ರೇಖಾ ಅಂಗಡಿ, ಶ್ರೀಕಾಂತ್ ಶಾನವಾಡ ಉಪನ್ಯಾಸ ನೀಡಿದರು. ರೋಹಿಣಿ ಗಂಗಾಧರಯ್ಯ, ಯಲ್ಲಪ್ಪ ಹುದಲಿ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net