ವಿಜಯನಗರ 3ನೇ ಹಂತದ ವಿ.ಕೆ.ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯದಿನ ಆಚರಣೆ

WhatsApp Image 2024-08-15 at 9.19.04 PM
Published on

ಮೈಸೂರು: ವಿಜಯನಗರ 3ನೇ ಹಂತದಲ್ಲಿರುವ ವಿ.ಕೆ.ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.

ಶಾಸಕ ಜಿ.ಟಿ. ದೇವೇಗೌಡರ ಮಾತನಾಡಿ, ಸ್ವಾತಂತ್ರೃಕ್ಕಾಗಿ ಪ್ರಾಣ ತೆತ್ತ ಅನೇಕ ಮಹನೀಯರನ್ನು ಸ್ಮರಿಸಿದರು. ಮಕ್ಕಳು ದೇಶಪ್ರೇಮವನ್ನು ಬೆಳೆಸುವುದರ ಮುಖಾಂತರ ದೇಶವನ್ನು ಮುನ್ನಡೆಸಬೇಕಾಗಿದೆ ಎಂದು ತಿಳಿಸಿದರು.

ಲಯನ್ಸ್ ಕ್ಲಬ್ ಆಫ್ ಮೈಸೂರು ಅಧ್ಯಕ್ಷ ಶ್ರೀಧರ್ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಎಂ.ಟಿ. ಮಂಜುನಾಥ್, ಕಾರ್ಯದರ್ಶಿ ರವಿಕುಮಾರ್, ಆಡಳಿತಾಧಿಕಾರಿ ರೂಪ ಪ್ರಭಾಕರ್ ಇನ್ನಿತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net