ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

WhatsApp Image 2021-04-25 at 2.36.52 PM (1)
Published on

ಶಿವಮೊಗ್ಗ: ಭದ್ರಾವತಿ 3ನೇ ವಾರ್ಡ್‌ನ ಪಕ್ಷೇತರ ಅಭ್ಯರ್ಥಿ ಯೋಗೀಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ಅಭ್ಯರ್ಥಿ ನಕುಲ್ ಅವರಿಗೆ ಬೆಂಬಲಿಸಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಪ್ರಧಾನ ಕಾರ್ಯದರ್ಶಿ ಶ್ರೀನಾಥ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ, ಕಾರ್ಯದರ್ಶಿ ಎನ್.ಡಿ.ಸತೀಶ್, ಬಾಹುಸಾರ ಕ್ಷತ್ರಿಯ ಸಮಾಜದ ಜಿಲ್ಲಾಧ್ಯಕ್ಷ ಎಂ.ಬಿ.ಸುರೇಶ್, ಕೆ.ಟಿ.ಶ್ರೀನಿವಾಸ್ ರಾವ್, ಸಹಕಾರಿ ಯೂನಿಯನ್ ಅಧ್ಯಕ್ಷ ದುಗ್ಗೇಶ್, ಮುಖಂಡರಾದದ ಆರ್.ಡಿ.ದಿನಕರ್, ಡಿ.ಆರ್.ಕಿರಣ್, ತಿಪ್ಪೆಸ್ವಾಮಿ, ಡಿ.ಪಿ.ನರೇಂದ್ರ ಡಿ.ಅಮಿತ್, ಯಲ್ಲೋಜಿ ರಾವ್ ಉಪ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net