ಸಿಎಂ ಕಾರ್ಯಕ್ಕೆ ಶ್ಲಾಘನೆ

Indi 18-1
Published on

ಇಂಡಿ: ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಎಲ್ಲ ರಂಗಗಳಲ್ಲಿ ಅವಕಾಶ ವಂಚಿತವಾಗಿರುವ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿರುವ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದಯಾಸಾಗರ ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net