ಭಾರತ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರವಾಗುತ್ತಿದೆ

Untitled design (3)
ಮಾನ್ವಿ ಬಸವ ವೃತ್ತದಲ್ಲಿ ಯುವಕರು ಸಂಭ್ರಮಾಚರಣೆ ನಡೆಸಿದರು. ಛಾಯಗ್ರಾಹಕರ ಸಂಘದ ತಾಲೂಕು ಅಧ್ಯಕ್ಷ ಶ್ರೀನಾಥ ಚೌಧರಿ, ಮಲ್ಲಿಕಾರ್ಜುನ, ರವಿಗೌಡ, ಸಿರಾಜ್ ಇತರರಿದ್ದರು.
Published on

ಮಾನ್ವಿ: ಪಟ್ಟಣದ ಬಸವ ವೃತ್ತದಲ್ಲಿ ಯುವಕರು ಬುಧವಾರ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಛಾಯಗ್ರಾಹಕರ ಸಂಘದ ತಾಲೂಕು ಅಧ್ಯಕ್ಷ ಶ್ರೀನಾಥ ಚೌಧರಿ ಮಾತನಾಡಿ, ಭಾರತ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರವಾಗುತ್ತಿದೆ. ಇಸ್ರೋ ವಿಜ್ಞಾನಿಗಳು ಬಾಹ್ಯಕಾಶ ಸಂಶೋಧನೆಯಲ್ಲಿ ಹೊಸ ಮೈಲುಗಲ್ಲು ಸೃಷ್ಠಿಸಿದ್ದಾರೆ.

ಚಂದ್ರನ ಮೇಲೆ ಉಪಗ್ರಹ ಇಳಿಸಿದ ದೇಶಗಳ ಸಾಲಿಗೆ ಭಾರತ ಸೇರ್ಪಡೆಯಾಗಿದೆ ಎಂದರು. ಮಲ್ಲಿಕಾರ್ಜುನ, ರವಿಗೌಡ, ಸಿರಾಜ್, ಹುಮಾಯೂನ್, ಶಂಕರ್, ಇಬ್ರಾಹಿಂ, ಫಯಾಜ್, ಮಲ್ಲಿಕಾರ್ಜುನ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net