ಕಿನ್ನಿಗೋಳಿಯಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭ

New Project (60)
Published on

ಕಿನ್ನಿಗೋಳಿ: ಕಿನ್ನಿಗೋಳಿಯಲ್ಲಿ ಆರಂಭವಾದ ಇಂದಿರಾ ಕ್ಯಾಂಟೀನ್‌ನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ನಂತರ ಕ್ಯಾಂಟೀನ್‌ನ ತಿಂಡಿ ಸವಿದರು. ಮಂಜುನಾಥ ಭಂಡಾರಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಿಥುನ್ ರೈ, ಶಾಲೆಟ್ ಪಿಂಟೋ, ಮೋಹನ್ ಕೋಟ್ಯಾನ್, ಶೈಲಾ ಸಿಕ್ವೇರ, ಪ್ರಮೋದ್ ಕುಮಾರ್, ವಸಂತ ಬೆರ್ನಾಡ್, ಸಹಾಯಕ ಆಯುಕ್ತ ಹರ್ಷವರ್ಧನ್, ಅಪರ ಜಿಲ್ಲಾಧಿಕಾರಿ ಸಂತೋಷ್, ಯೋಜನಾ ನಿರ್ದೇಶಕಿ ಜಯಲಕ್ಷ್ಮೀ, ತಾ.ಪಂ.ಕಾರ್ಯನಿರ್ವಣಾಧಿಕಾರಿ, ಕುಸುಮಾಧರ, ಪ್ರಭಾರ ತಹಸೀಲ್ದಾರ್ ಡಾ.ಅರ್ಚನಾ ಭಟ್, ಉಪ ತಹಸೀಲ್ದಾರ್ ದಿಲೀಪ್ ರೋಡ್ಕರ್, ಗ್ರಾಮ ಕರಣಿಕ ಸುಜಿತ್, ವಿಜೇತ, ನಿಶ್ಮಿತಾ, ಸುರೇಶ್, ಆಶಾ ಮೆಹಂದಳೆ ಮತ್ತಿತರರು ಉಪಸ್ಥಿತರಿದ್ದರು. ಪಂ.ಮುಖ್ಯಾಧಿಕಾರಿ ಜಯಶಂಕರ್ ಭಟ್, ಇಂಜಿನಿಯರ್ ಶ್ರೀಧರ್ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net