ಇಂದಿರಾ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ

31SPT3
ಸೋಮವಾರಪೇಟೆ ಪುಟ್ಟಪ್ಪ ವೃತ್ತದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ 39ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ನಡೆಸಲಾಯಿತು. ನಾಗರಾಜ್, ಸತೀಶ್, ಬಸವರಾಜು, ಶೀಲಾ ಡಿಸೋಜ, ರಾಜಪ್ಪ ಇದ್ದರು.
Published on

ಸೋಮವಾರಪೇಟೆ: ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ 39ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಂಗಳವಾರ ನಡೆಯಿತು.

ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ತಾಲೂಕು ಸೇವಾದಳದ ಅಧ್ಯಕ್ಷ ಬಿ.ಬಸವರಾಜು, ಪಟ್ಟಣ ಪಂಚಾಯಿತಿ ಸದಸ್ಯರಾದ ಬಿ.ಸಿ.ವೆಂಕಟೇಶ್, ಶೀಲಾ ಡಿಸೋಜ, ಸಂಘದ ಕಾರ್ಯದರ್ಶಿ ಎಚ್.ಬಿ. ರಾಜಪ್ಪ, ಪ್ರಮುಖರಾದ ಮಹಮ್ಮದ್ ಬೇಟು, ಸುನೀಲ್, ಎಂ.ಬಿ.ಜಮೀರ್, ಕೆ.ಪಿ.ದಿನೇಶ್, ಕೆ.ಕೆ.ಸ್ವಾಮಿ, ಸಂಧ್ಯಾ ಪ್ರಕಾಶ್, ಪಳನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net