ವಿರಾಜಪೇಟೆ: ಕದನೂರು ಗ್ರಾಮ ಪಂಚಾಯಿತಿ ಹಾಗೂ ಗ್ರಂಥಾಲಯದ ವತಿಯಿಂದ ಇತ್ತೀಚೆಗೆ ಕೆ.ಬೋಯಿಕೇರಿ ಅಂಗನವಾಡಿಯಲ್ಲಿ ಮಹಿಳೆಯರಿಗೆ ಸಂವಿಧಾನ ದಿನಾಚರಣೆಯ ಪ್ರಯುಕ್ತ ಮಹಿಳಾ ಹಕ್ಕುಗಳ ಬಗ್ಗೆ ಮಾಹಿತಿ ನೀಡಲಾಯಿತು.
ಮಹಿಳೆಯರಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಅರಿವು ಕೇಂದ್ರದ ಮೇಲ್ವಿಚಾರಕರಾದ ಎಂ.ವಿ.ಶೋಭಿಕಾ ಹಾಗೂ ಗ್ರಾಮದ ಮಹಿಳೆಯರು ಇದ್ದರು.