ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷರಾಗಿ ಗುಲಾಬಿ ಮರವಂತೆ

gulabi maravante
ಗುಲಾಬಿ ಮರವಂತೆ
Published on

ಬೈಂದೂರು: ಬೈಂದೂರು ಇನ್ನರ್‌ವ್ಹೀಲ್ ಕ್ಲಬ್ 2024-25ನೇ ಸಾಲಿನ ಅಧ್ಯಕ್ಷರಾಗಿ ಗುಲಾಬಿ ಮರವಂತೆ, ಕಾರ್ಯದರ್ಶಿಯಾಗಿ ಚೈತ್ರಾ ಯಡ್ತರೆ, ಖಜಾಂಚಿಯಾಗಿ ಪುಷ್ಪರತ್ನ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಪದಗ್ರಹಣ ಜುಲೈ 10ರ ಸಂಜೆ 5ಕ್ಕೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜರುಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net