ಅಂತರ ವಿವಿ ಪುರುಷರ ಅಥ್ಲೆಟಿಕ್ಸ್ ಗೆ ಚಾಲನೆ

sports
Published on

ಮೂಡುಬಿದಿರೆ: ಮಂಗಳೂರು ವಿವಿ ಆತಿಥ್ಯ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಮಂಗಳವಾರ ರಾಷ್ಟ್ರಮಟ್ಟದ ಅಂತರ ವಿವಿ ಅಥ್ಲೆಟಿಕ್ ಕೂಟ ಆರಂಭವಾಯಿತು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್ ಯಡಪಡಿತ್ತಾಯ, ಡಾ.ಮೋಹನ ಆಳ್ವ ಕ್ರೀಡಾಕೂಟದ ಧ್ವಜಾರೋಹಣ ಮಾಡಿ ಧ್ವಜವಂದನೆ ಸ್ವೀಕರಿಸಿದರು. ಬಳಿಕ 3500ದಷ್ಟು ಕ್ರೀಡಾಪಟುಗಳ ಪಥಸಂಚಲನ ನಡೆಯಿತು. ರಾಜ್ಯದ ಕ್ರೀಡಾ ಸಚಿವ ನಾರಾಯಣ ಗೌಡ ಧ್ವಜವಂದನೆ ಸ್ವೀಕರಿಸಿದರು. ಪ್ರೊ.ಪಿ.ಎಸ್ ಯಡಪಡಿತ್ತಾಯ, ಸಚಿವ ಸುನೀಲ್ ಕುಮಾರ್, ಶಾಸಕ ಉಮಾನಾಥ ಕೋಟ್ಯಾನ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net