ಅಂತಾರಾಷ್ಟ್ರೀಯ ಎಂಎಸ್‌ಎಂಇ ದಿನಾಚರಣೆ

MSME - 2
Published on

ಬೆಂಗಳೂರಿನ ಪೀಣ್ಯ ಕೈಗಾರಿಕಾ ವಲಯದಲ್ಲಿ ಪೀಣ್ಯ ಕೈಗಾರಿಕಾ ಸಂಘದ ವತಿಯಿಂದ ಶನಿವಾರ ನಡೆದ ಅಂತಾರಾಷ್ಟ್ರೀಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ (ಎಂಎಸ್‌ಎಂಇ) ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರನ್ನು ಅಭಿನಂದಿಸಲಾಯಿತು. ಕೇಂದ್ರದ ಸಚಿವೆ ಶೋಭಾ ಕರಂದ್ಲಾಜೆ, ದಾಸರಹಳ್ಳಿ ವಿಧಾನಸಭಾ ಸದಸ್ಯಮುನಿರಾಜು ಹಾಗೂ ಕೈಗಾರಿಕೋದ್ಯಮಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net