ಜೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಸಂದರ್ಶನ

Campus Interview
Published on

ಪೆರ್ಲ: ಉಕ್ಕಿನಡ್ಕದ ಕಾಸರಗೋಡು ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವಿವಿಧ ವಿಭಾಗಗಳಲ್ಲಿ ಜೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಗರಿಷ್ಠ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲು ಆ.16ರಂದು ಬೆಳಗ್ಗೆ 11ಕ್ಕೆ ಸಂದರ್ಶನ ನಡೆಯಲಿದೆ.

ಎಂಬಿಬಿಎಸ್ ಮತ್ತು ಟಿಸಿಎಂಸಿ ನೋಂದಣಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಕಾಸರಗೋಡು ಮೆಡಿಕಲ್ ಕಾಲೇಜು ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net