ರೂಪಕ ಸ್ಪರ್ಧೆಗೆ ಆಹ್ವಾನ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ರಾಷ್ಟ್ರೀಯ ಸ್ಮಾರಕ ಟ್ರಸ್ಟ್​ ವತಿಯಿಂದ ಹು-ಧಾ ಮಹಿಳಾ ಮಂಡಳಿಗಳಿಗೆ ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹಿಳೆಯರು ಕುರಿತು ರೂಪಕ ಸ್ಪರ್ಧೆ ಏರ್ಪಡಿಸಲಾಗಿದೆ.
ವಿಜೇತ ಮಹಿಳಾ ಮಂಡಳಿಗಳಿಗೆ ಪ್ರಥಮ, ದ್ವೀತಿಯ, ತೃತೀಯ ಹಾಗೂ ಸಮಾಧಾನಕರ ಬಹುಮಾನ ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಆಲೂರು ವೆಂಕಟರಾವ ಭವನದ ಕಚೇರಿಯಲ್ಲಿ ಪಡೆದು, ಅ. 24ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net