ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Deadline for purchasing FAQ sunflowers
Published on

ವಿಜಯಪುರ: ಡಾ. ಬಿ.ಆರ್​. ಅಂಬೇಡ್ಕರ್​ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳಿಂದ 2025&26ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೇವಾ ಸಿಂಧು ಪೋರ್ಟಲ್​, ಗ್ರಾಮ ಒನ್​, ಕರ್ನಾಟಕ ಒನ್​ ಮೂಲಕ 2025 ಸೆ. 10 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಡಾ. ಬಿ.ಆರ್​. ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net