ವೃತ್ತಿಪರ ಪದವಿ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

Published on

ಬಳ್ಳಾರಿ: ಜಿಆರ್‌ಟಿಡಿಸಿ ಸಂಸ್ಥೆಯಲ್ಲಿ ಪ್ರಸ್ತಕ ಶೈಕ್ಷಣಿಕ ವರ್ಷದ ಪ್ರಥಮ ಬಿಎಸ್‌ಸಿ (ಗಾರ್ಮೆಂಟ್ ಮ್ಯಾನಿಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಕೋರ್ಸ್ ಪ್ರವೇಶಾತಿಗೆ ದ್ವಿತೀಯ ಪಿಯುಸಿ (ಕಲಾ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಮತ್ತು ಡಿಪ್ಲೋಮಾ) ವಿಭಾಗದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಮಾಹಿತಿಗೆ ಜಿಆರ್‌ಟಿಡಿಸಿ ಕಾಲೇಜು ಪ್ರಾಚಾರ್ಯರ ಕಚೇರಿ ಅಥವಾ ಸಿಬ್ಬಂದಿ ಮೊ.9741264655, 9844862576, 9844474235, 8123126127 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net