ಕೆಎಲ್‌ಇ ಸಂಸ್ಥೆಯ ಘಟಿಕೋತ್ಸವಕ್ಕೆ ಉಪರಾಷ್ಟ್ರಪತಿಗೆ ಆಹ್ವಾನ

h12-kle
Published on

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರೊಂದಿಗೆ ಉಪರಾಷ್ಟ್ರಪತಿ ಜಗದೀಪ ಧನಕರ ಅವರನ್ನು ದೆಹಲಿಯಲ್ಲಿ ಭಾನುವಾರ ಭೇಟಿಯಾಗಿ ಕೆಎಲ್‌ಇ ಸಂಸ್ಥೆಯ ಘಟಿಕೋತ್ಸವಕ್ಕೆ ಆಹ್ವಾನಿಸಿದರು.
ಉಪರಾಷ್ಟ್ರಪತಿಗಳಿಗೆ ಆಮಂತ್ರಣ ನೀಡಿ ಸಮಾರಂಭಕ್ಕೆ ಆಹ್ವಾನ ನೀಡಿದ ನಂತರ ಡಾ. ಪ್ರಭಾಕರ ಕೋರೆ ಹಾಗೂ ಸಚಿವ ಜೋಶಿ ಅವರು ಕೆಎಲ್‌ಇ ಸಂಸ್ಥೆ ಬೆಳೆದು ಬಂದ ರೀತಿಯನ್ನು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net