ಜಗದೀಶ್ ಸುಂಟಿಕೊಪ್ಪ ನೂತನ ಠಾಣಾಧಿಕಾರಿ

21psi sunti03
 ಜಗದೀಶ್
Published on

ಸುಂಟಿಕೊಪ್ಪ: ಇಲ್ಲಿನ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಜಗದೀಶ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.

ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಅವರು ಮುಂಬಡ್ತಿ ಹೊಂದಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಜಗದೀಶ್ ನೂತನ ಠಾಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net