ಭವರಲಾಲ್ ಜೈನ್ ಗೆ ಧೀಮಂತ ಸನ್ಮಾನ

IMG-20251102-WA0017.jpg
Published on

ಹುಬ್ಬಳ್ಳಿ: ಇಲ್ಲಿಯ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ ಚೇರ್ಮನ್ ಭವರಲಾಲ್ ಸಿ. ಜೈನ್ ಅವರಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಶೇಷ ಸಾಧಕರ ವಿಭಾಗದಲ್ಲಿ ಧೀಮಂತ ಸನ್ಮಾನ ನೀಡಿ ಗೌರವಿಸಲಾಯಿತು.

ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್ ಜ್ಯೋತಿ ಪಾಟೀಲ, ಉಪಮೇಯರ್ ಸಂತೋಷ ಚವ್ಹಾಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net