ಶ್ರೀ ಅಷ್ಟ ಸಿದ್ಧಿವಿನಾಯಕ ದೇವಸ್ಥಾನದ ಜಾತ್ರಾ ಮಹೋತ್ಸವ

30 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಹೊಸ ಎಪಿಎಂಸಿ ಹತ್ತಿರದ ಪತ್ರೇಶ್ವರ ನಗರದ ಶ್ರೀ ಅಷ್ಟ ಸಿದ್ಧಿವಿನಾಯಕ ದೇವಸ್ಥಾನದ 9ನೇ ವರ್ಷದ ಜಾತ್ರಾ ಉತ್ಸವ ಜ. 1 ರಂದು ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಗಣಪತಿಗೆ ಪಂಚಾಮೃತ ಅಭಿಷೇಕ, ಗಣಹೋಮ, ಪಲ್ಲಕ್ಕಿಸೇವೆ, ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ. ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net